ಒಂದು ಬಾರಿ ಚಾರ್ಜ್ ಮಾಡಿದ್ರೆ 7 ದಿನ ಉಪಯೋಗಿಸ್ಬೋದು! ನಿಮಗೂ ಇಷ್ಟವಾಗುತ್ತೆ ಈ Realme ವಾಚ್

Realme Watch T1: Realme GT Neo 2T ಮತ್ತು Realme Q3s ಸ್ಮಾರ್ಟ್‌ಫೋನ್‌ಗಳ ಜೊತೆಗೆ ಈ ವರ್ಷದ ಅಕ್ಟೋಬರ್‌ನಲ್ಲಿ ಚೀನಾದಲ್ಲಿ Realme Watch T1 ಅನ್ನು ಬಿಡುಗಡೆ ಮಾಡಲಾಗಿದೆ. ಆದರೆ ಭಾರತೀಯ ಮಾರುಕಟ್ಟೆಗೆ ಪರಿಚಯಿಸುವ ಕಾಲ ಹತ್ತಿರದಲ್ಲಿದೆ ಎಂದು ಹೇಳಲಾಗುತ್ತಿದೆ.

First published: