Social Media: ಸೋಷಿಯಲ್ ಮೀಡಿಯಾದಲ್ಲಿ ಹುಚ್ಚಾಪಟ್ಟೆ ಪೋಸ್ಟ್ ಮಾಡಿದ್ರೆ ಹುಷಾರ್, ಕೇಂದ್ರದಿಂದ ಹೊಸ ರೂಲ್ಸ್!

Social Media: ಸೋಷಿಯಲ್ ಮೀಡಿಯಾ ಎರಡು ಅಲುಗಿನ ಕತ್ತಿ ಇದ್ದಂತೆ. ಇದು ಪ್ರಮುಖ ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.

First published: