ಈ ಫಿಲ್ಟರ್ ಮೇ 1ರ ನಂತರ ನಿಮ್ಮ ಫೋನ್‌ಗಳಿಗೆ ಬರುವ ನಕಲಿ ಕರೆಗಳು ಮತ್ತು ಎಸ್‌ಎಂಎಸ್‌ಗಳನ್ನು ತಡೆಯುತ್ತದೆ. ಹೀಗೆ ಮಾಡುವುದರಿಂದ ಗ್ರಾಹಕರು ಅನಗತ್ಯ ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸುವುದಿಲ್ಲ. ಅನಗತ್ಯವಾಗಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಟ್ರಾಯ್ ಈ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳಿಗೆ ಸೂಚನೆಗಳನ್ನು ನೀಡಿದೆ. (ಸಾಂಕೇತಿಕ ಚಿತ್ರ)