CNG ರೂಪಾಂತರದಲ್ಲಿ ಟಿಗೋರ್ XM ಕಾರನ್ನು ಪರಿಚಯಿಸಿದ ಟಾಟಾ ಮೋಟಾರ್ಸ್! ಬೆಲೆ ಎಷ್ಟು?

ಇತ್ತೀಚೆಗೆ ಟಾಟಾ ಮೋಟಾರ್ಸ್ ನಿಂದ ಮತ್ತೊಂದು ಹೊಸ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಈ ಬಾರಿ ಕಂಪನಿಯು ಸಿಎನ್​ಜಿ ವಾಹನವನ್ನು ಬಿಡುಗಡೆ ಮಾಡಿದೆ. ಇದರ ಹೆಸರು Tata Tigor XM iCNG. ಭಾರತೀಯ ಮಾರುಕಟ್ಟೆಯಲ್ಲಿ ಇದರ ಬೆಲೆ ರೂ. 7.39 ಲಕ್ಷ ರೂ.ನಿಂದ ಪ್ರಾರಂಭವಾಗುತ್ತದೆ.

First published: