ಇನ್ನು ಒನ್ಪ್ಲಸ್ 11ಆರ್ 5ಜಿ ಸ್ಮಾರ್ಟ್ಫೋನ್ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ಗಳು ಮತ್ತು ಇತರ ಎರಡು ಕ್ಯಾಮೆರಾಗಳು 12 ಮೆಗಾಪಿಕ್ಸೆಲ್ಗಳು ಮತ್ತು 2 ಮೆಗಾಪಿಕ್ಸೆಲ್ಗಳನ್ನು ಹೊಂದಿದೆ. ಅಲ್ಲದೆ, ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿರಬಹುದು.