Jio Cinema: ಈ ಆ್ಯಪ್ ಇದ್ದರಷ್ಟೇ ಉಚಿತವಾಗಿ ಐಪಿಎಲ್ ನೋಡಬಹುದು! ಈಗ್ಲೇ ಡೌನ್ಲೋಡ್ ಮಾಡಿ
IPL 2023: ಇದುವರೆಗೆ ಕ್ರಿಕೆಟ್ ಪ್ರಿಯರು ಐಪಿಎಲ್ ನೋಡಬೇಕಾದ್ರೆ ಡಿಸ್ನಿ+ಹಾಟ್‌ಸ್ಟಾರ್, ಅಮೆಜಾನ್ ಪ್ರೈಮ್ಗೆ ಹಣ ಪಾವತಿಸುವ ಮೂಲಕ ಐಪಿಎಲ್ ನೋಡಬಬಹುದಿತ್ತು. ಇದೀಗ ರಿಲಯನ್ಸ್ ಜಿಯೋ ತನ್ನ ಜಿಯೋ ಸಿನಿಮಾ ಅಪ್ಲಿಕೇಶನ್ ಮೂಲಕ ಈ ಬಾರಿಯ ಐಪಿಎಲ್ 2023 ಎಲ್ಲಾ ಪಂದ್ಯಾಟವನ್ನು ಉಚಿತವಾಗಿ ಸ್ಟ್ರೀಮ್ ಮಾಡಲು ಮುಂದಾಗಿದೆ.
ದೇಶದಲ್ಲಿ ಟೆಲಿಕಾಂ ಕಂಪೆನಿಗಳಲ್ಲಿ ನಂಬರ್ ಒನ್ ಎಂದು ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ ಇದೀಗ ತನ್ನ ಗ್ರಾಹಕರಿಗಾಗಿ ಗುಡ್ ನ್ಯೂಸ್ ನೀಡಿದೆ. ಜಿಯೋ ಸಿನಿಮಾ ಅಪ್ಲಿಕೇಶನ್ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್ ಅನ್ನು ಉಚಿತವಾಗಿ ಕ್ರಿಕೆಟ್ ಪ್ರಿಯರು ನೋಡಬಹುದಾಗಿದೆ.
2/ 8
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಮಾರ್ಚ್ 31 ರಂದು ಆರಂಭಗೊಳ್ಳಲಿದೆ. ಈ ಬಾರಿಯ ಐಪಿಎಲ್ 2023 ರ ಮೊದಲ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಚೆನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯಲಿದೆ.
3/ 8
ಇದೇ ಮೊದಲ ಬಾರಿಗೆ ಐಪಿಎಲ್ ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್ ಪಂದ್ಯಾಟಗಳನ್ನು ಪ್ರಸಾರ ಮಾಡಲು ಡಿಜಿಟಲ್ ಹಕ್ಕುಗಳನ್ನು ಪಡೆದಿರುವ ರಿಲಯನ್ಸ್ ಜಿಯೋ ತನ್ನ ಜಿಯೋ ಸಿನಿಮಾ ಅಪ್ಲಿಕೇಶನ್ ಮೂಲಕ ಇಡೀ ಸೀಸನ್ ಅನ್ನು ಉಚಿತವಾಗಿ ಲೈವ್ ಸ್ಟ್ರೀಮ್ ತಯಾರಿ ನಡೆಸುತ್ತಿದೆ.
4/ 8
ಇದುವರೆಗೆ ಐಪಿಎಲ್ ಅನ್ನು ದೇಶದಲ್ಲಿ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಮಾತ್ರ ಸ್ಟ್ರೀಮ್ ಮಾಡಲಾಗುತ್ತಿತ್ತು ಮತ್ತು ಪಂದ್ಯವನ್ನು ವೀಕ್ಷಿಸಲು ಚಂದಾದಾರಿಕೆಯನ್ನು ಹೊಂದಿರುವುದು ಅಗತ್ಯವಾಗಿತ್ತು. ಆದರೆ ಈ ಬಾರಿ ಉಚಿತವಾಗಿ ಐಪಿಎಲ್ ವೀಕ್ಷಿಸಬಹುದಾಗಿದೆ.
5/ 8
ಭಾರತದಲ್ಲಿ ಡಿಸ್ನಿ+ಹಾಟ್‌ಸ್ಟಾರ್ ಹಾಗೂ ಅಮೆಜಾನ್‌ನ ಪ್ರೈಮ್ ವಿಡಿಯೋಗೆ ಪ್ರತಿಸ್ಪರ್ಧಿಯಾಗಿರುವ ಜಿಯೋ ಸಿನಿಮಾ ಅಪ್ಲಿಕೇಶನ್ ನಲ್ಲಿ ಜಿಯೋ 4K ರೆಸಲ್ಯೂಶನ್‌ನಲ್ಲಿ (UltraHD) ಆನ್‌ಲೈನ್‌ನಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದು ಎಂದು ಗುಡ್ನ್ಯೂಸ್ ನೀಡಿದೆ.
6/ 8
ರಿಲಯನ್ಸ್ ಜಿಯೋ ಕಂಪೆನಿಯು ಜಿಯೋ ಸಿನಿಮಾ ಅಪ್ಲಿಕೇಶನ್ ಮೂಲಕ ಲೈವ್ ಸ್ಪೋರ್ಟ್ಸ್ ಸ್ಟ್ರೀಮಿಂಗ್ ಮಾರುಕಟ್ಟೆಯಲ್ಲಿ ಪ್ರಬಲತೆಯನ್ನು ಸಾಧಿಸುವ ಉದ್ದೇಶದಿಂದ ಇದಕ್ಕಾಗಿ, ಐಪಿಎಲ್ 2023-2027 ನಡುವಿನ ಡಿಜಿಟಲ್ ಮಾಧ್ಯಮದ ಹಕ್ಕುಗಳನ್ನು 23,758 ಕೋಟಿ ರೂ.ಗೆ ಖರೀದಿಸಿದೆ.
7/ 8
ಜಿಯೋ ಸಿನಿಮಾ ಬಳಕೆದಾರರು ಪಂದ್ಯವನ್ನು 12 ಭಾಷೆಗಳಲ್ಲಿ ಸ್ಟ್ರೀಮ್ ಮಾಡಲು ಸಾಧ್ಯವಾಗಲಿದೆ. ಬಳಕೆದಾರರು ಇಂಗ್ಲಿಷ್, ತಮಿಳು, ಹಿಂದಿ, ತೆಲುಗು, ಮರಾಠಿ, ಗುಜರಾತಿ, ಬೆಂಗಾಲಿ ಮತ್ತು ಭೋಜ್‌ಪುರಿ ಸೇರಿದಂತೆ ಬಹು ಭಾಷೆಗಳಲ್ಲಿ ಪಂದ್ಯವನ್ನು ಆನಂದಿಸಲು ಸಾಧ್ಯವಾಗಲಿದೆ.
8/ 8
ಇನ್ನು ಈ ಅಪ್ಲಿಕೇಶನ್ ಮೂಲಕ, ಬಳಕೆದಾರರು ಫೋನ್‌ನಲ್ಲಿಯೇ ಸ್ಕೋರ್ ಮತ್ತು ಪಿಚ್ ಹೀಟ್ ಮ್ಯಾಪ್‌ನಂತಹ ಅಂಕಿಅಂಶಗಳನ್ನು ಪರಿಶೀಲಿಸಲು ಸಾಧ್ಯವಾಗಲಿದೆ. ದೊಡ್ಡ ಸ್ಕ್ರೀನ್ನಲ್ಲಿ ಅಂದರೆ ಟಿವಿಯಲ್ಲಿ ಪಂದ್ಯವನ್ನು ವೀಕ್ಷಿಸುವ ಬಳಕೆದಾರರು ಪಂದ್ಯದ ಜೊತೆಗೆ ಸಂಪೂರ್ಣ ಮಾಹಿತಿಯನ್ನು ಸಹ ನೋಡಬಹುದಾಗಿದೆ.
First published:
18