Trouve H2 Hyper Maxi: ಸ್ಕೂಟರ್​ ಅಂದ್ರೆ ಹೀಗಿರಬೇಕು..! ಒಂದು ಬಾರಿ ಚಾರ್ಜ್​ ಮಾಡಿದ್ರೆ 230 Km ಚಲಿಸುತ್ತದೆ

Trouve H2 Hyper Maxi: ಹೊಸ H2 ಅನ್ನು ಸಂಪೂರ್ಣವಾಗಿ ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗುತ್ತಿದೆ ಮತ್ತು ಬೆಂಗಳೂರಿನಲ್ಲಿರುವ ಕಂಪನಿಯ R&D ಸೌಲಭ್ಯದಲ್ಲಿ ಈ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕಂಪನಿ ಹೇಳಿದೆ.

First published: