Smart Phone: ಕಡಿಮೆ ಬಜೆಟ್​ನಲ್ಲಿ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​ಫೋನ್​ ಹುಡುಕುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಆಯ್ಕೆಗಳು

ಸ್ಮಾರ್ಟ್​​ಫೋನ್ ತಯಾರಕರು ಒಂದಕ್ಕಿಂತ ಹೆಚ್ಚು ಕ್ಯಾಮೆರಾಗಳನ್ನು ಹೊಂದಿರುವ ಫೋನ್​ಗಳನ್ನು ಸಹ ಬಿಡುಗಡೆ ಮಾಡುತ್ತಿದ್ದಾರೆ. ಗ್ರಾಹಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಕಂಪನಿಯು ಕಡಿಮೆ ಬೆಲೆಯಲ್ಲಿ ಉತ್ತಮ ಕ್ಯಾಮೆರಾ ಹೊಂದಿರುವ ಫೋನ್ ಅನ್ನು ನೀಡುತ್ತಿದೆ.

First published: