Yuvarathnaa Teaser: ಆಯುಧ ಪೂಜೆಯ ವಿಶೇಷವಾಗಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ‘ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ರಾಜಕುಮಾರ್ ಸಿನಿಮಾ ನಿರ್ದೇಶನ ಮಾಡಿದ ಸಂತೋಷ್ ಆನಂದ್ರಾಮ್ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಹಬ್ಬದ ದಿನದಂದು ಯುವರತ್ನ ತಂಡ ಅಭಿಮಾನಿಗಳಿಗೆ ಟೀಸರ್ ಮೂಲಕ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ಯುವರತ್ನ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ. ‘ರಾಜಕುಮಾರ ‘ಸಿನಿಮಾವನ್ನು ನಿರ್ದೇಶಿಸಿದ ಸಂತೋಷ್ ಆನಂದ್ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
2/ 8
ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ರಾಮ್
3/ 8
ಡಾಲಿ ಧನಂಜಯ್ ಕೂಡ ಯುವರತ್ನ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.
4/ 8
ನಟ ಪುನೀತ್ ರಾಜ್ಕುಮಾರ್ ನಾಯಕಿಯಾಗಿ ಸಹೇಶ ಸೈಗಲ್ ಅಭಿನಯಿಸಿದ್ದಾರೆ.
5/ 8
ಹಿರಿಯ ನಟ ಪ್ರಕಾಶ್ ರಾಜ್ ಕೂಡ ಯುವರತ್ನದಲ್ಲಿ ತೆರೆ ಹಂಚಿಕೊಂಡಿದ್ದಾರೆ.
6/ 8
ಸ್ಯಾಂಡಲ್ವುಡ್ ನಟಿ ಸೋನು ಗೌಡ ಕೂಡ ಬಣ್ಣ ಹಚ್ಚಿದ್ದಾರೆ.
7/ 8
ಇನ್ನೂ ನಟ ವಸಿಷ್ಠ ಸಿಂಹ ಕೂಡ ಯುವರತ್ನ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ.
8/ 8
ಆಯುಧ ಪೂಜೆಯ ವಿಶೇಷವಾಗಿ ಯುವರತ್ನ ಚಿತ್ರತಂಡ ಸಿನಿಮಾದ ಟೀಸರ್ ರಿಲೀಸ್ ಮಾಡಿದ್ದು, ಇದರಲ್ಲಿ ಅಪ್ಪು ರಗ್ಬಿ ಆಗಾರನಾಗಿ ಕಾಣಿಸಿಕೊಂಡಿದ್ದಾರೆ.