ರಿಯಾ ಚಿಕ್ಕಮ್ಮ ಕಾಲ್ ಮಾಡಿ, ನಿನ್ನ ತಂದೆಯ ನಿಧನದ ನಂತರ ತಾಯಿ ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ನಿನ್ನ ತಾಯಿಯನ್ನು ಒಬ್ಬರು ಇಷ್ಟಪಡುತ್ತಿದ್ದಾರೆ. ವಿವಾಹವಾಗುವ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅವರ ಜತೆಗೆ ವಿವಾಹ ಮಾಡಿಕೊಟ್ಟರೆ ಇಬ್ಬರೂ ನೆಮ್ಮದಿಯಿಂದ ಇರುತ್ತಾರೆ. ಈ ಬಗ್ಗೆ ಯೋಚಿಸು ಎಂದು ಹೇಳಿದ್ದರಂತೆ.