Independence Day 2022: 42 ವರ್ಷಗಳಲ್ಲಿ 3 ಮಿಲಿಯನ್ ರಾಷ್ಟ್ರಧ್ವಜ ತಯಾರಿ! ಇದರ ಹಿಂದಿದ್ದಾರೆ ಅಬ್ದುಲ್ ಚಾಚಾ

75ನೇ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ದೇಶ ಸಜ್ಜಾಗಿದೆ. ಜನರೂ ಸಹ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸಂಭ್ರಮಿಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ. ಇಂತಹ ರಾಷ್ಟ್ರಧ್ವಜದ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವವರು ರಾಂಚಿಯ ಅಬ್ದುಲ್ ಚಾಚಾ. ಅವರ ಬಗ್ಗೆ ಮಾಹಿತಿ ಇಲ್ಲಿದೆ…

First published: