100ಕ್ಕೆ 151 ಮಾರ್ಕ್ಸ್ ಪಡೆದ ವಿದ್ಯಾರ್ಥಿ! ಇದೇಗೆ ಸಾಧ್ಯ ಎಂದು ಎಲ್ಲರೂ ಅಚ್ಚರಿ

ಈ ಫಲಿತಾಂಶವನ್ನು ನೋಡಿ ನನಗೆ ನಿಜವಾಗಿಯೂ ಆಶ್ಚರ್ಯವಾಯಿತು. ಇದು ತಾತ್ಕಾಲಿಕ ಅಂಕಪಟ್ಟಿಯಾಗಿದ್ದರೂ, ಫಲಿತಾಂಶವನ್ನು ಬಿಡುಗಡೆ ಮಾಡುವ ಮೊದಲು ಅಧಿಕಾರಿಗಳು ಅದನ್ನು ಪರಿಶೀಲಿಸಬೇಕಾಗಿತ್ತು ಎಂದು ವಿದ್ಯಾರ್ಥಿ ಪ್ರತಿಕ್ರಿಯೆ ನೀಡಿದ್ದಾರೆ.

First published: