Interesting Facts: ರೈಲುಗಳ ಮೇಲೆ ಇರುವ ಈ ಸಂಖ್ಯೆಗಳ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟ್ರಸ್ಟಿಂಗ್​ ಮಾಹಿತಿ

ಭಾರತೀಯ ರೈಲ್ವೆ ವ್ಯವಸ್ಥೆಯು ಅತಿದೊಡ್ಡ ಸಾರಿಗೆ ವ್ಯವಸ್ಥೆಯಾಗಿದೆ. ಇದು ದೇಶದಲ್ಲಿ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ರೈಲ್ವೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತದೆ. ಅದರ ಮೇಲಿನ ಸಂಖ್ಯೆಗಳು ಕೆಲವು ವೈಶಿಷ್ಟ್ಯಗಳನ್ನು ಸೂಚಿಸುತ್ತವೆ.

First published: