ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ರೀತಿಯ ವಾಚ್‌ಗಳು ಲಭ್ಯವಿವೆ. ಇವುಗಳಲ್ಲಿ, ಜನರು ತಮ್ಮ ನೆಚ್ಚಿನ ವಾಚ್ಗಳನ್ನು ಧರಿಸುತ್ತಾರೆ. ಹೆಚ್ಚಾಗಿ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ವಾಚ್ಗಳನ್ನು ಹೆಚ್ಚು ಬಳಸುತ್ತಾರೆ. ಸರಿಯಾದ ಸಮಯಕ್ಕೆ ಕೆಲಸ ಮಾಡಬೇಕಾಗಿರುವುದರಿಂದ ಅದಕ್ಕೆ ತಕ್ಕಂತೆ ವಾಚ್ ಗಳನ್ನು ಹಾಕಿಕೊಳ್ಳುತ್ತಾರೆ.