Independence Day 2022: ಭಾರತದಾದ್ಯಂತ ಪ್ರತಿಧ್ವನಿಸುತ್ತದೆ ಹರ್ ಘರ್ ತಿರಂಗ ಅಭಿಯಾನ, ಎಲ್ಲೆಲ್ಲಿ ಹೇಗಿದೆ ನೋಡಿ

ಹರ್ ಘರ್ ತಿರಂಗಾ ಅಭಿಯಾನವು ಭಾರತದಾದ್ಯಂತ ಪ್ರತಿಧ್ವನಿಸುತ್ತದೆ. ಜನ ಸಾಮಾನ್ಯರು, ವಿದ್ಯಾರ್ಥಿಗಳು, ಸಿನಿಮಾ ನಟರು, ರಾಜಕಾರಣಿಗಳು ದೇಶದಾದ್ಯಂತ ತಿರಂಗಾ ಅಭಿಯಾನವನ್ನು ಅದ್ಧೂರಿಯಾಗಿ ಆಚರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದವರಲ್ಲಿ ಮೊದಲಿಗರು. ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸ್ಮರಣಾರ್ಥ 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಣೆ ಎಲ್ಲೆಡೆ ನಡೆಯುತ್ತಿದೆ

First published: