ತಿಳಿ ನೀಲಿ ಬಣ್ಣದ ವಿನ್ಯಾಸಿತ ಸೀರೆಯಲ್ಲಿ ವಿಕ್ರಾಂತ್​ ರೋಣ ನಟಿ Jacqueline Fernandez

ಬಾಲಿವುಡ್​ ಸಿನಿಮಾಗಳಲ್ಲಿ ಮಿಂಚುತ್ತಿರುವ ಶ್ರೀಲಂಕಾ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್​ (Jacqueline Fernandez) ಅವರು ಅಭಿಮಾನಿಗಳಿಗೆ ಸಖತ್ ಟ್ರೀಟ್​ ಕೊಟ್ಟಿದ್ದಾರೆ. ತಿಳಿ ನೀಲಿ ಬಣ್ಣದ ಸೀರೆಯುಟ್ಟು ಸಖತ್ ಸ್ಟೈಲಿಶ್​ ಲುಕ್​ನಲ್ಲಿ ಪೋಸ್​ ಕೊಟ್ಟಿದ್ದಾರೆ ಜಾಕ್ವೆಲಿನ್​. (ಚಿತ್ರಗಳು ಕೃಪೆ: ಇನ್​ಸ್ಟಾಗ್ರಾಂ)

First published: