ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುತ್ತಾಟ ನಡೆಸಿದ 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳು; ಇಲ್ಲಿವೆ ನೋಡಿ ಫೋಟೋಗಳು

ವೀಕೆಂಡ್ ಬಂತೆಂದರೆ ಬೆಂಗಳೂರಿಗರು ಮೋಜು-ಮಸ್ತಿಯಲ್ಲಿ ತೊಡಗುತ್ತಾರೆ. ಅದೇ ರೀತಿ ಈ ಬಾರಿ ಬೆಂಗಳೂರಿನಿಂದ ಸುಮಾರು 30 ಐಷಾರಾಮಿ ಕಾರುಗಳು ಚಿಕ್ಕಮಗಳೂರಿನಲ್ಲಿ ಬಿಡು ಬಿಟ್ಟಿದ್ದವು.

First published: