ಯಶ್ ಅವರು ಈ ಮುಖಪುಟದ ಫೋಟೋಶೂಟ್ಗೆ ಪೋಸ್ ಕೊಟ್ಟಿದ್ದು, ಅವರ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಈ ನಿಯತಕಾಲಿಕೆಯಲ್ಲಿ 'ಫೀಲ್ಡ್ಸ್ ಆಫ್ ಗೋಲ್ಡ್' ಎಂಬ ಶೀರ್ಷಿಕೆಯಲ್ಲಿ ಒಂದು ಲೇಖನ ಸಹ ಪ್ರಕಟವಾಗಿದೆ. ಇದರಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯ ನಟರಾದ ಯಶ್ ಜೀವನದ ಬಗ್ಗೆ ಸಾಕಷ್ಟು ಮಾಹಿತಿ ನೀಡಲಾಗಿದೆ ಎಂದು ಹೇಳಿಕೊಂಡಿದೆ Forbes Magazine.