ಸ್ವಿಮ್ಮಿಂಗ್ ಚಾಂಪಿಯನ್ಶಿಪ್ನಲ್ಲಿ ವೇದಾಂತ್ ಮಹಾರಾಷ್ಟ್ರ ತಂಡದ ಪರವಾಗಿ ಸ್ಪರ್ಧಿಸಿದ್ದಾನೆ. ಇದರಲ್ಲಿ ಒಟ್ಟು 4 ಬೆಳ್ಳಿ ಮತ್ತು 3 ಕಂಚಿನ ಪದಕ ಗೆದ್ದಿದ್ದಾನೆ. 800 ಮೀಟರ್ ಫ್ರೀ ಸ್ಟೈಲ್, 1500 ಫ್ರೀ ಸ್ಟೈಲ್, 4*100 ಫ್ರೀಸ್ಟೈಲ್ ರಿಲೇ ಮತ್ತು 4*200 ಫ್ರೀಸ್ಟೈಲ್ ರಿಲೇಯಲ್ಲಿ ವೇದಾಂತ್ ಬೆಳ್ಳಿ ಪದಕ ಗೆದ್ದಿದ್ದಾನೆ.