ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುವಹಾಗಿಲ್ಲ. ಒಂದು ವೇಳೆ ಕಾನೂನಿಗೆ ವಿರುದ್ಧವಾಗಿ ಅಸಭ್ಯವಾಗಿ ವರ್ತಿಸಿದರೆ ಶಿಕ್ಷೆ ಆಗೋದು ಮಾತ್ರ ಗ್ಯಾರಂಟಿ. ಆದರೆ ಇಲ್ಲೊಬ್ಬಳು ಮಹಿಳೆ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಏನು ಮಾಡಿದ್ದಾಳೆ ಗೊತ್ತಾ? ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು ಮೈ ಮೇಲೆ ಬಟ್ಟೆ ಇಲ್ಲದೆ ರಾಜರೋಷವಾಗಿ ತಿರುಗಾಡಿದ್ದಾಳೆ. ಮಾತ್ರವಲ್ಲದೆ ಎಲ್ಲರೊಂದಿಗೆ ಮಾತನಾಡುತ್ತಾ ಅತ್ತಿಂದಿತ್ತ ಇತ್ತಿಂದಿತ್ತ ಓಡಾಡಿದ್ದಾಳೆ.