ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

Samantha Nagachaitanya divorce: ದಕ್ಷಿಣ ಭಾರತದ ಕ್ಯೂಟ್ ಸ್ಟಾರ್ ಜೋಡಿ ಸಮಂತಾ-ನಾಗ ಚೈತನ್ಯ ಡಿವೋರ್ಸ್ ಗೆ ಮುಂದಾಗಿರುವ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ನಟಿ ಸಮಂತಾ ಇಂದು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ದಾಂಪತ್ಯ ಮುರಿದುಕೊಳ್ಳುತ್ತಿರುವ ಬಗ್ಗೆ ತಿಳಿಸಿದ್ದಾರೆ. ಕಳೆದ 2-3 ತಿಂಗಳುಗಳಿಂದ ಅವರ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗಳಿಗೆ ಈಗ ಉತ್ತರ ಸಿಕ್ಕಿದೆ. ಸಮಂತಾ-ನಾಗ ಚೈತನ್ಯ ಅಭಿಮಾನಿಗಳಿಗೆ ಅವರ ಡಿವೋರ್ಸ್ ಸುದ್ದಿ ಬೇಸರ ತರಿಸಿದ್ದು, ಚನ್ನಾಗಿದ್ದ ಜೋಡಿ ದೂರವಾಗಲು ಕಾರಣವೇನು ಎಂದು ಯೋಚಿಸುತ್ತಿದ್ದಾರೆ.

First published: