RRR Movie Release Date: ಜನವರಿಯಲ್ಲಿ ತೆರೆಗೆ ಅಪ್ಪಳಿಸಲಿದೆ ಬಹುನಿರೀಕ್ಷಿತ ರಾಜಮೌಳಿಯ RRR ಸಿನಿಮಾ

ಬಾಹುಬಲಿ 1&2 ನಂತರ ಸ್ಟಾರ್ ನಿರ್ದೇಶಕ ಎಸ್.ಎಸ್.ರಾಜಮೌಳಿ ತ್ರಿಬಲ್ ಆರ್ ಸಿನಿಮಾವನ್ನು ನಿರ್ದೇಶಿಸಿದ್ದು, ಬಹುನಿರೀಕ್ಷಿತ ಮಲ್ಟಿ ಸ್ಟಾರರ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಜನವರಿ 7 ರಂದು RRR ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಇಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷೆಗಳು ಗರಿಗೆದರಿವೆ.

First published: