ಮಾಡಲ್ ಹಾಗೂ ನಟಿ ಜೆರ್ರಿ ಹಾಲ್‌ರನ್ನು ಮುರ್ಡೋಕ್ ಮದುವೆಯಾಗಿ ಆರು ವರ್ಷ ಸಂಸಾರ ನಡೆಸಿ ಕಳೆದ ವರ್ಷ ಡಿವೋರ್ಸ್ ನೀಡಿದ್ದರು. ಹಾಲ್‌ಗೂ ಮುನ್ನ 1999 ರಿಂದ 2013ರವರೆಗೆ ವೆಂಡಿ ಡೆಂಗ್, 1967 ರಿಂದ 1999ರವರೆಗೆ ಅನ್ನಾ ಮರಿಯಾ ಟ್ರೋವ್, 1956 ರಿಂದ 1967ರವರೆಗೆ ಪ್ಯಾಟ್ರಿಕಾ ಬೂಕರ್ ಜೊತೆ ಮುರ್ಡೋಕ್ ಜೀವನ ನಡೆಸಿದ್ದರು.