ದಂಪತಿಗೆ ಎರಡು ವರ್ಷದ ಮಗನಿದ್ದಾನೆ. ಮಿರರ್ ವರದಿಯ ಪ್ರಕಾರ, ದಂಪತಿ ತಮ್ಮ ಜೀವನಕ್ಕೆ ಸಂಬಂಧಿಸಿದ ವೀಡಿಯೊವನ್ನು ಟಿಕ್ಟಾಕ್ನಲ್ಲಿ ಹಂಚಿಕೊಂಡಾಗ, ಜನರು ಅದನ್ನು ಪ್ರಚಾರದ ಸ್ಟಂಟ್ ಎಂದು ಕರೆದಿದ್ದಾರೆ. ಇಷ್ಟು ಸುಂದರ ಹುಡುಗಿ ದಪ್ಪಗಿರುವ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬೀಳಲು ಸಾಧ್ಯವಿಲ್ಲ ಎಂದು ಜನರು ಹೇಳುತ್ತಾರೆ.