Viral Photos: ಕಾಡಿನ ರಾಜನ ಪರಿಸ್ಥಿತಿ ಹೇಗಿದೆ ನೋಡಿ, ಈ ಸಿಂಹಗಳ ಸ್ಥಿತಿ ನೋಡಿದ್ರೆ ಅಯ್ಯೋ ಅನಿಸುತ್ತೆ!

ಗಾಯಗೊಂಡ ಸಿಂಹದ ಉಸಿರು ಘರ್ಜನೆಗಿಂತ ಭಯಂಕರವಾಗಿರುತ್ತದೆ ಎಂದು ಕೆಜಿಎಫ್ ಸಿನಿಮಾದ ಡೈಲಾಗ್​ನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಇಲ್ಲಿರುವ ಸಿಂಹಗಳು ಘರ್ಜನೆ ಮಾಡುವುದಿರಲಿ ಉಸಿರಾಡಲೂ ಕಷ್ಟಪಡುವಂತಹ ಸ್ಥಿತಿಯಲ್ಲಿವೆ.

First published: