Cheapest Petrol In India: ಭಾರತದ ಈ ನಗರದಲ್ಲಿ ಅತಿ ಕಡಿಮೆ ಬೆಲೆಗೆ ಪೆಟ್ರೋಲ್​​ ಸಿಗುತ್ತದೆ!

Diesel: ಡೀಸೆಲ್ ದರವನ್ನು ಗಮನಿಸಿದರೆ ರಾಜಧಾನಿ ದೆಹಲಿಯಲ್ಲಿ ಲೀಟರ್ಗೆ 96.67 ರೂ.ಗೆ ಮಾರಾಟವಾಗುತ್ತಿದ್ದರೆ, ಮುಂಬೈನಲ್ಲಿ ಡೀಸೆಲ್ ಲೀಟರ್ಗೆ 104.77 ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 115.12 ಕ್ಕೆ ತಲುಪಿದ್ದು, ಡೀಸೆಲ್ ಪ್ರತಿ ಲೀಟರ್ಗೆ 99.83 ರೂಪಾಯಿಗೆ ಮಾರಾಟವಾಗುತ್ತಿದೆ.

First published: