Chicken biryani ಅಂದ್ರೆ ಈ ದೇವರಿಗೆ ಇಷ್ಟ! ಭಾರತದಲ್ಲಿ ನಾನ್ ವೆಜ್ ಪ್ರಸಾದ ನೀಡುವ ಈ ದೇವಸ್ಥಾನಗಳಿಗೆ ಭೇಟಿ ನೀಡಿ

Non Veg Prasad: ಸಾಮಾನ್ಯವಾಗಿ ಎಲ್ಲಾ ದೇವಾಲಯಗಳಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ಪ್ರಸಾದವಾಗಿ ನೀಡಲಾಗುತ್ತದೆ. ಲಡ್ಡು, ಪಂಚಕಜ್ಜಾಯ, ಅಪ್ಪಾ ಪದಾರ್ಥಗಳನ್ನು ಹೆಚ್ಚಾಗಿ ನೀಡಲಾಗುತ್ತದೆ. ಆದರೆ ಭಾರತದಲ್ಲಿರುವ ಕೆಲವು ದೇವಾಲಯಗಳಲ್ಲಿ ಮಾಂಸವನ್ನು ಪ್ರಸಾದವನ್ನಾಗಿ ನೀಡಲಾಗುತ್ತದೆ.

First published: