ಭಾರತವಷ್ಟೇ ಅಲ್ಲ, ಸ್ಟಿಕ್ಕರ್ಗಳ ಮೂಲಕ ಗ್ರಾಹಕರನ್ನು ತಪ್ಪುದಾರಿಗೆ ಎಳೆಯುವುದು ಹಲವು ದೇಶಗಳಲ್ಲಿ ನಡೆಯುತ್ತಿದೆ ಎಂದು ತಜ್ಞರು ಹೇಳುತ್ತಾರೆ. ಇಂತಹ ಸ್ಟಿಕ್ಕರ್ಗಳಲ್ಲಿ ಬಳಸಲಾಗುವ ರಾಸಾಯನಿಕಗಳು ಹಣ್ಣು ಮತ್ತು ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರ ಗುಂಪು ತಿಳಿಸಿದೆ. (Disclaimer: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯು ಸಾಮಾನ್ಯ ಊಹೆಗಳನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)