Cheetah: ನಮೀಬಿಯಾದಿಂದ ಬಂದ ಚಿರತೆಗಳನ್ನು ಬಿಡಲು ಕುನೋ ಉದ್ಯಾನವನವೇ ಆಯ್ಕೆಯಾಗಿದ್ದೇಕೆ?

ನಮೀಬಿಯಾದಿಂದ ಭಾರತಕ್ಕೆ ತರಿಸಿಕೊಳ್ಳಲಾಗಿರುವ ಎಂಟು ಚಿರತೆಗಳ ಪೈಕಿ ಮೂರು ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದರು. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ 2010 ಮತ್ತು 2012 ರ ನಡುವೆ ಹತ್ತು ಸ್ಥಳಗಳನ್ನು ಸಮೀಕ್ಷೆ ಮಾಡಲಾಗಿದೆ. ಚಿರತೆಗಳಿಗೆ ಕುನೊ ಅತ್ಯುತ್ತಮ ಮತ್ತು ಸುರಕ್ಷಿತ ಸ್ಥಳವಾಗಿದೆ ಎಂದು ತಜ್ಞರು ಹೇಳಿದ್ದಾರೆ.

First published: