Kantheshwara Temple: ದಿನಕ್ಕೆ 3 ಬಾರಿ ಶಿವಲಿಂಗದ ಬಣ್ಣ ಬದಲಾಗುತ್ತೆ! ದರ್ಶನ ಪಡೆಯಿರಿ

ಕಾರ್ಕಳ ತಾಲೂಕಿನ ಕಾಂತಾವರದ ಕಾಂತೇಶ್ವರ ದೇವಸ್ಥಾನದಲ್ಲಿನ ಉದ್ಭವ ಲಿಂಗದ ಬಣ್ಣವು ದಿನಕ್ಕೆ ಮೂರು ಬಾರಿ ಬದಲಾಗುತ್ತದೆ. ದೇಗುಲದ ಸುಂದರ ದೃಶ್ಯಗಳು ಇಲ್ಲಿದೆ ನೋಡಿ.

First published: