ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಕಾರವಾರದಲ್ಲಿ ಕಳೆದ ವಾರ ಗರಿಷ್ಠ 40.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಮಾಹಿತಿ ನೀಡಿದೆ. (ಸಾಂದರ್ಭಿಕ ಚಿತ್ರ)
2/ 7
ಮಾರ್ಚ್ 4 ರಂದು ಕಾರವಾರದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚಿನ ಅಂದರೆ, 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಮಾರ್ಚ್ 8 ರಂದು ಔರಂಗಾಬಾದ್ನಲ್ಲಿ ದೇಶದ ಕನಿಷ್ಠ ತಾಪಮಾನ 9.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
3/ 7
ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮಾರ್ಚ್ 2 ಮತ್ತು 8 ರ ನಡುವೆ ಭಾರತದಲ್ಲಿ ಒಟ್ಟಾರೆ 70% ಮಳೆಯ ಕೊರತೆ ದಾಖಲಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಕರಾವಳಿ ಕರ್ನಾಟಕದಲ್ಲಿ ಬಿಸಿ ಗಾಳಿ ಉಷ್ಣ ಅಲೆಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಯಾವುದೇ ಗಮನಾರ್ಹವಾದ ಶಾಖದ ಅಲೆಯ ಪರಿಸ್ಥಿತಿಗಳು ಕಂಡುಬರುವುದಿಲ್ಲ ಎಂದು ಅದು ಸೇರಿಸಿದೆ. (ಸಾಂದರ್ಭಿಕ ಚಿತ್ರ)
5/ 7

6/ 7
ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸುಮಾರು ಎರಡರಿಂದ ಮೂರು ಡಿಗ್ರಿಗಳಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ ಎಂದು IMD ಎಚ್ಚರಿಕೆ ನೀಡಿದೆ. (ಸಾಂದರ್ಭಿಕ ಚಿತ್ರ)
7/ 7
ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಉತ್ತರ ಭಾರತದಲ್ಲಿ ಫ್ಲೂ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಕಳೆದ ಕೆಲವು ದಿನಗಳ ವಾತಾವರಣ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಊರುಗಳ ನಾಗರಿಕರನ್ನೂ ಅನಾರೋಗ್ಯಕ್ಕೀಡುಮಾಡಿದೆ. (ಸಾಂದರ್ಭಿಕ ಚಿತ್ರ)
First published:
17
Summer Weather Update: ಇಡೀ ದೇಶದಲ್ಲೇ ಕಾರವಾರ ಫಸ್ಟ್, ಗರಿಷ್ಠ ತಾಪಮಾನ ದಾಖಲು