ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಪ್ರವೇಶಾವಕಾಶವಿದೆ. ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯನ್ನು ಆಗಸ್ಟ್ 4 ರ ಸಂಜೆ 4 ಗಂಟೆಯೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಚೇರಿಯ ಇ-ಮೇಲ್: dysskar@gmail.com
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಕಚೇರಿಯ ದೂರವಾಣಿ ಸಂಖ್ಯೆ: 9880748821 (ಸಾಂದರ್ಭಿಕ ಚಿತ್ರ)