Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

ಅರ್ಜಿ ಸಲ್ಲಿಸುವ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. 

First published:

  • 17

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಒಂದೊಳ್ಳೆ ಸುದ್ದಿಯೊಂದು ಇಲ್ಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022 ಮತ್ತು 23 ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಈ ಹಿಂದೆ ಜನವರಿ 31ರ ಒಳಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗದಿಪಡಿಸಲಾಗಿತ್ತು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಆದರೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 28.02.2023 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 28ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.Karnataka.gov.in ಲಿಂಕ್ ಬಳಸಬಹುದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Vijayapura: ಪ್ರಮುಖ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ ವಿಸ್ತರಣೆ

    ಹೆಚ್ಚಿನ ಮಾಹಿತಿಗೆ ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದ ಸಹಾಯವಾಣಿ ಮತ್ತು ಇ ಮೇಲ್ ಬಳಸಬಹುದಾಗಿದೆ. ಇ ಮೇಲ್ ವಿಳಾಸ: postmatrichelp@karnatka.gov.in ಪೋನ್ ಸಂಖ್ಯೆ 080 - 35254757 ಈ ಸಂಖ್ಯೆಗೆ ಕರೆ ಮಾಡಬಹುದು. ಅಥವಾ ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ 8050770005 ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES