ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಫೆಬ್ರವರಿ 1 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೂಡಲ ಸಂಗಮದ ತರಬೇತಿ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. (ಸಾಂದರ್ಭಿಕ ಚಿತ್ರ)
2/ 7
ಟೊಯೊಟಾ ಕಿರ್ಲೋಸ್ಕರ್ ಕಂಪನಿ ಕಾರು ಉತ್ಪಾದನಾ ವಿಭಾಗದಲ್ಲಿ ಹಲವಾರು ಹುದ್ದೆಗಳು ಕಾಲಿಯಿದ್ದು ಈ ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
ಕೂಡಲ ಸಂಗಮದ ತರಬೇತಿ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದ್ದು, 18 ರಿಂದ 23 ವಯಸ್ಸಿನ ವಯೋಮಾನದವರು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
4/ 7
ಈ ಉದ್ಯೋಗ ಮೇಳದಲ್ಲಿ ಬಾಗಲಕೋಟೆ ಮತ್ತು ವಿಜಯಪುರದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. (ಸಾಂದರ್ಭಿಕ ಚಿತ್ರ)
5/ 7
ಅಲ್ಲದೇ, ಪರೀಕ್ಷೆಗಳಲ್ಲಿ ಅನುತ್ತೀರ್ಣರಾದವರಿಗೂ ಅವಕಾಶ ಇಲ್ಲಿ ದೊರೆಯಲಿದೆ. SSLC, CITI ಮತ್ತು PUC ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
6/ 7
ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಬಯೋಡಾಟ ಮತ್ತು ಮೂಲ ಅಂಕಪಟ್ಟಿಗಳ ಎರಡು ಝೆರಾಕ್ಸ್ ಪ್ರತಿ, ಗುರುತಿನ ಚೀಟಿ, ಎರಡು ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ. (ಸಾಂದರ್ಭಿಕ ಚಿತ್ರ)
7/ 7
ಹೆಚ್ಚಿನ ಮಾಹಿತಿಗೆ ಫೋನ್ ಸಂಖ್ಯೆ 8431440485, 9902556110 ಅಥವಾ 7411811916 ಈ ಸಂಖ್ಯೆಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)
First published:
17
Uttara Karnataka Job Fair: ಉತ್ತರ ಕರ್ನಾಟಕದಲ್ಲಿ ಬೃಹತ್ ಉದ್ಯೋಗ ಮೇಳ ಇಲ್ಲಿದೆ ಸಂಪೂರ್ಣ ವಿವರ