ವಿಜಯಪುರ ನಗರದ ಹೊರಭಾಗದ ಬುರಣಾಪುರ ಮತ್ತು ಮದಭಾವಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಫೆಬ್ರವರಿ ತಿಂಗಳ ಮೂರನೇ ವಾರದಲ್ಲಿ ಪೂರ್ಣಗೊಂಡು ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಳ್ಳಲಿದೆ. (ಸಾಂದರ್ಭಿಕ ಚಿತ್ರ)
2/ 8
ವಿಜಯಪುರ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣ ಒಂದೇ ದಿನ ಉದ್ಘಾಟನೆಯಾಗಬಹುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
3/ 8
ವಿಜಯಪುರ ಜಿಲ್ಲೆಯ ಜನರ ಬಹುದಿನಗಳ ಕನಸಾಗಿದ್ದ ವಿಮಾನ ನಿಲ್ದಾಣ ಸದ್ಯ ನನಸಾಗುವ ಹಂತಕ್ಕೆ ಬಂದಿದೆ. ಈಗಾಗಲೇ ಕಾಮಗಾರಿ ಶೇಕಡಾ 75ರಷ್ಟು ಪೂರ್ಣಗೊಂಡಿದೆ. (ಸಾಂದರ್ಭಿಕ ಚಿತ್ರ)
4/ 8
ಬರುವ ತಿಂಗಳು ಫೆಬ್ರವರಿ 15 ರಿಂದ 20ರ ಒಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
5/ 8
ಲಿಂಗೈಕ್ಯರಾದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಅವರು ಹೆಸರನ್ನ ವಿಜಯಪುರ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಕೂಗು ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)
6/ 8
ಆದರೆ ಈಗಾಗಲೇ ವಿಜಯಪುರ ನೂತನ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು ಇಡುವ ಕುರಿತು ಅನುಮೂದನೆಯಾಗಿದೆ. ಮತ್ತೆ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ ಎಂದು ಸಚಿವ ಕಾರಜೋಳ ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 8
ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ, ಜಗಜ್ಯೋತಿ ಬಸವೇಶ್ವರರ ಹೆಸರು ಅಂತಿಮ ಎಂದು ಸಚಿವ ಕಾರಜೋಳ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 8
ಒಟ್ಟಾರೆ ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳುತ್ತಿರುವುದು ಜಿಲ್ಲೆಯ ಜನರ ಖುಷಿಗೆ ಕಾರಣವಾಗಿದೆ. (ಸಾಂದರ್ಭಿಕ ಚಿತ್ರ)
First published:
18
Vijayapura Airport: ಉತ್ತರ ಕರ್ನಾಟಕದ ಜನತೆಗೆ ಖುಷಿ ಸುದ್ದಿ! ಇನ್ನೊಂದೇ ತಿಂಗಳಲ್ಲಿ ಹೊಸ ವಿಮಾನ ನಿಲ್ದಾಣ ಶುರು