ವಿಜಯಪುರ ಜಿಲ್ಲೆಯ ಸಾರ್ವಜನಿಕರೇ ಗಮನಿಸಿ, ನಿಮಗೊಂದು ಪ್ರಮುಖ ಸುದ್ದಿಯೊಂದು ಇಲ್ಲಿದೆ. ವಿಜಯಪುರ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಮಾಹಿತಿ ಇಲ್ಲಿದೆ. (ಸಾಂದರ್ಭಿಕ ಚಿತ್ರ)
2/ 7
ವಿಜಯಪುರ ಜಿಲ್ಲೆಯ 110/33/11 ಕೆ.ವಿ ಮುದ್ದೇಬಿಹಾಳ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ 1*10 ಎಂವಿಎ ಶಕ್ತಿ ಪರಿವರ್ತಕದ ಬದಲು 1*20 ಎಂವಿಎ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. (ಸಾಂದರ್ಭಿಕ ಚಿತ್ರ)
3/ 7
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸುತ್ತಮುತ್ತ ಈ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ 11 ಕೆ.ವಿ ಬ್ಯಾಂಕ್ ನಂಬರ್ 1 ಮತ್ತು 2 ರ ಮೇಲೆ ಎಲ್.ಸಿ ಅವಶ್ಯಕತೆ ಇರುವುದರಿಂದ ಈ ಕಾಮಗಾರಿ ನಡೆಯಲಿದೆ. (ಸಾಂದರ್ಭಿಕ ಚಿತ್ರ)
4/ 7
ಈ ಕಾರಣದಿಂದ ನಾಳೆ ಮಾರ್ಚ್ 29ರ ಬೆಳಗ್ಗೆ 9 ಗಂಟೆಯಿಂದ ಮಾರ್ಚ್ 30ರ ಸಂಜೆ 7 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
5/ 7
ಈ ದಿನದಂದು 110/33/11 ಕೆ.ವಿ ಮುದ್ದೇಬಿಹಾಳ ವಿದ್ಯುತ್ ವಿತರಣಾ ಉಪಕೇಂದ್ರಗಳಿಂದ ವಿದ್ಯುತ್ ಸರಬರಾಜು ಹೊಂದುವ ಎಲ್ಲ ಗ್ರಾಮಗಳಿಗೆ, ನೀರು ಸರಬರಾಜು ಸ್ಥಾವರಗಳಿಗೆ ಹಾಗೂ ನೀರಾವರಿ ವಿದ್ಯುತ್ ಮಾರ್ಗಗಳಿಗೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. (ಸಾಂದರ್ಭಿಕ ಚಿತ್ರ)
6/ 7
ಹೀಗಾಗಿ ಮುದ್ದೇಬಿಹಾಳ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು, ಮತ್ತು ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)
7/ 7
ಹೀಗಾಗಿ ವಿಜಯಪುರ ಜಿಲ್ಲೆಯ ಸಾರ್ವಜನಿಕರು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. (ಸಾಂದರ್ಭಿಕ ಚಿತ್ರ)
First published:
17
Power Cut: ಗಮನಿಸಿ, ವಿಜಯಪುರದಲ್ಲಿ ಈ 2 ದಿನ ಕರೆಂಟ್ ಇರಲ್ಲ