
ರಾಧಿಕಾ ಪಂಡಿತ್ ಮಾರ್ಚ್ 07, 1984 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಸಾರಸ್ವತ ಬ್ರಾಹ್ಮಣ ಸಮುದಾಯದಲ್ಲಿ ಜನಿಸಿದರು. ಇವರ ತಂದೆ ಕೃಷ್ಣಪ್ರಸಾದ್ ಪಂಡಿತ್. ತಾಯಿ, ಮಂಗಳಾ. ಬಿ ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದಾಗ ಅಶೋಕ್ ಕಶ್ಯಪ್ ನಿರ್ದೇಶನದ ಕನ್ನಡ ಭಾಷೆಯ "ನಂದ ಗೋಕುಲ" ಎಂಬ ಧಾರಾವಾಹಿಯಲ್ಲಿ ನಟಿಸಲು ಅವಕಾಶ ನೀಡಿದರು. ಅದೇ ವರ್ಷ ಮತ್ತೊಂದು ಧಾರಾವಾಹಿ ಸುಮಂಗಲಿಯಲ್ಲಿ ಕಾಣಿಸಿಕೊಂಡರು. ಹೀಗೆ ಟಿವಿ ಕಿರುತೆರೆಯಲ್ಲಿ ನಟಿಸಿದ ರಾಧಿಕಾ " ಮೊಗ್ಗಿನ ಮನಸ್ಸು" ಚಿತ್ರದ ಮೂಲಕ ಪ್ರಪ್ರಥಮವಾಗಿ ಸಿನಿಮಾದಲ್ಲಿ ನಟಿಸಲು ಪ್ರಾರಂಭಿಸಿದರು. ಇದಾದ ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸಿ ಕನ್ನಡದ ನಂಬರ್ ಒನ್ ನಟಿಯಾಗಿದ್ದರು. ನಂತರ ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾಗಿ, ಎರಡು ಮುದ್ದಾದ ಮಕ್ಕಳ ತಾಯಿಯಾಗಿದ್ದಾರೆ. ಸದ್ಯಕ್ಕೆ
आगे पढ़ें …