ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು 5 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಫ್ರೆ. 24-25 ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುತ್ತಿರುವ ಅವರ ಆಗಮನಕ್ಕೆ ಕೇಂದ್ರ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಅಲ್ಲದೆ, ಟ್ರಂಪ್ ಭಾರತದ ಪ್ರವಾಸದ ವೇಳೆ ಉಬಯ ರಾಷ್ಟ್ರಗಳ ವ್ಯಾಪಾರ ವಹಿವಾಟು ಸಂಬಂಧ ಸೇರಿದಂತೆ ಅನೇಕ ವಿಚಾರಗಳು ಚರ್ಚೆಯಾಗಲಿವೆ ಎನ್ನಲಾಗುತ್ತಿದೆ.
American President Donald Trump is visiting Gujarat to attend massive rally Kemcho Trump with Indian Prime Minister Narendra Modi