ಹೋಮ್ » ವಿಡಿಯೋ

ಕಿಡಿಗೇಡಿಗಳಿಂದ ಅಂಬೇಡ್ಕರ್ ಪುತ್ಥಳಿ ವಿರೂಪ: ಟಿ.ನರಸೀಪುರ ತಾಲ್ಲೂಕಿನ ಹಸುವಟ್ಟಿ ಗ್ರಾಮದಲ್ಲಿ ಘಟನೆ

ವಿಡಿಯೋ09:31 AM November 02, 2018

ಕಿಡಿಗೇಡಿಗಳಿಂದ ಅಂಬೇಡ್ಕರ್ ಪುತ್ಥಳಿ ವಿರೂಪ, ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ಹಸುವಟ್ಟಿ ಗ್ರಾಮದಲ್ಲಿ ಘಟನೆ. ಅಂಬೇಡ್ಕರ್ ಪುತ್ಥಳಿಯನ್ನ ಕಲ್ಲಿನಿಂದ ಜಜ್ಜಿರುವ ಕಿಡಿಗೇಡಿಗಳು, ಹಸುವಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಘಟನೆ, ಪೊಲೀಸರ ವಿರುದ್ದವು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಕಿಡಿಗೇಡಿಗಳ ಬಂಧನಕ್ಕೆ ಪಟ್ಟು ಹಿಡಿದ ಗ್ರಾಮಸ್ಥರು, ಪುತ್ಥಳಿ ಸರಿಪಡಿಸುವವರೆಗು ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ.

sangayya

ಇತ್ತೀಚಿನದು Live TV

Top Stories

//