ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಇಲ್ಲ; ಕುಟುಂಬ ಸದಸ್ಯರಿಗಿಲ್ಲ ಟಿಕೆಟ್: ಹೆಚ್ಡಿಕೆ ಸ್ಪಷ್ಟನೆ

ರಾಜ್ಯ20:41 PM September 23, 2019

ಅಕ್ಟೋಬರ್ 21ರಮದು ನಡೆಯಲಿರುವ ಹದಿನೈದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇರುವುದಿಲ್ಲ. ಜೆಡಿಎಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ವಾರವೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಇದೀಗ ಹೆಚ್ಡಿಕೆ ಸ್ಪಷ್ಟನೆಯೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ರಾಜಕೀಯ ಮೈತ್ರಿ ಅಧಿಕೃತವಾಗಿ ಮುರಿದುಬಿದ್ದಂತಾಗಿದೆ.

sangayya

ಇತ್ತೀಚಿನದು Live TV