ಈ ತಪ್ಪು ಮಾಡಿದ್ರೆ ಮುಂದಿನ ಜನ್ಮದಲ್ಲಿ ಹೀಗೆ ಹುಟ್ತೀರಾ!

  • 11:05 AM May 17, 2023
  • astrology
Share This :

ಈ ತಪ್ಪು ಮಾಡಿದ್ರೆ ಮುಂದಿನ ಜನ್ಮದಲ್ಲಿ ಹೀಗೆ ಹುಟ್ತೀರಾ!

ತಪ್ಪು ಮಾಡುವುದು ಮಾನವನ ಸಹಜ ಗುಣ. ತಪ್ಪು ಮಾಡದವ್ರು ಯಾರವ್ರೇ, ತಪ್ಪೇ ಮಾಡದವ್ರು ಎಲ್ಲವ್ರೇ ಹಾಡನ್ನು ಎಲ್ಲರೂ ಕೇಳಿದ್ದೇವೆ. ಪ್ರತಿಯೊಂದು ತಪ್ಪಿಗೂ ಶಿಕ್ಷೆ ಇದ್ದೇ ಇರುತ್ತದೆ.