ಹೋಲಿಕಾ ದಹನವನ್ನು ಕೆಟ್ಟದ್ದರ ವಿರುದ್ಧ ಒಳ್ಳೆಯದರ ವಿಜಯದ ಸಂಕೇತವೆಂದು ಪರಿಗಣಿಸಲಾಗಿದೆ. ಹಾಗಾಗಿ ಇದರ ಮುಹೂರ್ತಕ್ಕೆ ವಿಶೇಷ ಗಮನ ನೀಡಲಾಗುತ್ತದೆ. ಹಾಗೆಯೇ ಈ ದಹನದ ಸಮಯದಲ್ಲಿ ಕೆಲ ಮುಖ್ಯವಾದ ಕೆಲಸ ಮಾಡುವುದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎನ್ನಲಾಗುತ್ತದೆ.