ಬಿಜೆಪಿಯಿಂದ ಕೆಲ ನಾಯಕರು ಕಾಂಗ್ರೆಸ್‌ಗೆ ಬರ್ತಾರೆ ಅನ್ನೋ ವಿಚಾರ ಸಂಬಂಧ ಯತ್ನಾಳ್ ಪ್ರತಿಕ್ರಿಯೆ!

  • 13:42 PM March 31, 2023
  • belgaum
Share This :

ಬಿಜೆಪಿಯಿಂದ ಕೆಲ ನಾಯಕರು ಕಾಂಗ್ರೆಸ್‌ಗೆ ಬರ್ತಾರೆ ಅನ್ನೋ ವಿಚಾರ ಸಂಬಂಧ ಯತ್ನಾಳ್ ಪ್ರತಿಕ್ರಿಯೆ!

ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳೇ ಇಲ್ಲ, ಹೀಗಾಗಿ ಬಿಜೆಪಿಯವರನ್ನು ಕರೆದು ಟಿಕೆಟ್ ಕೊಡ್ತೀವಿ ಅಂತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.