ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ

  • 13:50 PM April 24, 2023
  • bengaluru-rural
Share This :

ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ

ಅಕ್ರಮ ಆಸ್ತಿ ಗಳಿಕೆ ಆರೋಪ ಹೊಂದಿರುವ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಿಬಿಎಂಪಿ ಅಧಿಕಾರಿ ಮನೆಯಲ್ಲಿ ಲಕ್ಷ ಲಕ್ಷ ಹಣ ಸಿಕ್ಕಿದೆ.