- 13:42 PM April 14, 2023
- bengaluru-urban
ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ!
ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ ಪ್ರಯುಕ್ತ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ್ದಾರೆ.