- 11:25 AM March 23, 2023
- bengaluru-urban
ನಮ್ಮ ಹುಡುಗರಿಗೆ ತೊಂದ್ರೆ ಕೊಟ್ರೆ ಮನೆಗೆ ನುಗ್ಗಿ ಹೊಡಿತಿನಿ ಎಂದ ಮಾಜಿ ಕಾರ್ಪೊರೇಟರ್
ಚಾಮರಾಜಪೇಟೆಯ ಜೆಡಿಎಸ್ ಕಾರ್ಯಕರ್ತರ ಸಭೆ ವೇಳೆ ಕಾಂಗ್ರೆಸ್ ಮುಖಂಡನಿಗೆ ಅವಾಜ್ ಹಾಕಿರೋ ಮಾಜಿ ಕಾರ್ಪೊರೇಟರ್ ಇಮ್ರಾನ್ ಪಾಷ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ ವಿಡಿಯೋ.