ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಮ್ ಎಂಬ ಅಮಿತ್ ಶಾ ಹೇಳಿಕೆಗೆ ದೇವೇಗೌಡ್ರು ಹೇಳಿದ್ದೇನು?
11:53 AM April 25, 2023
bengaluru-urban
Share This :
ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಮ್ ಎಂಬ ಅಮಿತ್ ಶಾ ಹೇಳಿಕೆಗೆ ದೇವೇಗೌಡ್ರು ಹೇಳಿದ್ದೇನು?
ಜೆಡಿಎಸ್ ಕಾಂಗ್ರೆಸ್‌ನ ಬಿ ಟೀಮ್ ಎಂಬ ಅಮಿತ್ ಶಾ ಹೇಳಿಕೆ ವಿಚಾರ ಸಂಬಂಧ ಮಾಜಿ ಪ್ರಧಾನಿ HD ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ಅವರಿಗೆ ಹೇಳಿಕೊಳ್ಳುವ ಅಧಿಕಾರವಿದೆ ಹೇಳಿಕೊಳ್ಳಲಿ, ಚುನಾವಣೆ ಮುಗಿಯುವವರೆಗೂ ಕಾಯೋಣ, ಅವರು ಮಾತನಾಡಿದ್ದಕ್ಕೆಲ್ಲ ನಾನು ಪ್ರತಿಕ್ರಿಯೆ ಕೊಡಬೇಕಿಲ್ಲ ಎಂದಿದ್ದಾರೆ.