ಹಸಿರು ಶಾಲು ಹಾಕಿಕೊಂಡು ವಿಧಾನಸೌಧಕ್ಕೆ ಎತ್ತಿನ ಗಾಡಿಯಲ್ಲಿ ಬಂದ ಶಾಸಕ!
ಮೊದಲ ಬಾರಿಗೆ ಸದನಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಗಣಿಗ ರವಿ ಕುಮಾರ್ ಅವರು ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
...