ಹೋಮ್ » ವಿಡಿಯೋ

ಕುಣಿಗಲ್: ನಡುರಸ್ತೆಯಲ್ಲಿಯೇ ಧಗಧಗನೆ ಹೊತ್ತಿಉರಿದ ಟಿಟಿ

ವಿಡಿಯೋ15:27 PM December 18, 2018

ತಾಂತ್ರಿಕ ದೋಷದ ಕಾರಣ ಟೆಂಪೋ ಟ್ರಾವೆಲರ್ ನಡುರಸ್ತೆಯಲ್ಲೇ ಹೊತ್ತಿಉರಿದಿರುವ ಘಟನೆ ತುಮಕೂರು ಜಿಲ್ಲೆ, ಕುಣಿಗಲ್ ತಾಲೂಕು ಹುಲಿಯೂರುದುರ್ಗದ ಐಬಿ ವೃತ್ತದಲ್ಲಿ ನಡೆದಿದೆ. ತುಮಕೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ತಕ್ಷಣ ವಾಹನ ನಿಲ್ಲಿಸಿ ಪರೀಕ್ಷಿಸಲು ಮುಂದಾಗುತ್ತಿದ್ದಂತೆ ಟೆಂಪೋ ಟ್ರಾವೆಲರ್ ಒಳಗೆ ಶಾರ್ಟ್​ ಸರ್ಕ್ಯೂಟ್ ಆಗಿದೆ. ಇದರಿಂದ ಎಚ್ಚೆತ್ತುಕೊಂಡ ಚಾಲಕ ತಕ್ಷಣ ವಾಹನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ನೋಡ ನೋಡುತ್ತಿದ್ದಂತೆ ವಾಹನ ಧಗ ಧಗ ಹೊತ್ತಿ ಉರಿದಿದೆ.

Shyam.Bapat

ಇತ್ತೀಚಿನದು Live TV

Top Stories