ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಸಿಟಿ ರವಿ

  • 12:14 PM March 28, 2023
  • chikkamagaluru
Share This :

ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಸಿಟಿ ರವಿ

ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಿಟಿ ರವಿ ಸ್ಪಷ್ಟನೆ ನೀಡಿದ್ದಾರೆ.